BOI Recruitment 2026: 779 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ

ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಇಂಡಿಯಾ (BOI) 2026-27ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಜನರಲ್ ಬ್ಯಾಂಕಿಂಗ್ ಆಫೀಸರ್ (GBO) ಸ್ಟ್ರೀಮ್ ಅಡಿಯಲ್ಲಿ ಒಟ್ಟು 779 ಕ್ರೆಡಿಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

BOI Recruitment 2026: 779 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ

www.bankofindia.bank.in 

Leave a Comment

Your email address will not be published. Required fields are marked *

Scroll to Top