ಬೆಂಗಳೂರು: ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1,207 ಅಬಕಾರಿ ಪೇದೆ (Excise Constable) ಹಾಗೂ ಸಬ್ ಇನ್ಸ್‌ಪೆಕ್ಟರ್ (Excise Sub-Inspector) ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಅಧಿಕೃತ ಅನುಮೋದನೆ ನೀಡಿದ್ದು, ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ನಡೆಸಲು ಅಗತ್ಯ ಸಿದ್ಧತೆಗಳು ಆರಂಭವಾಗಿವೆKarnataka-Excise_Sub_Inspector__PC
