ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭರ್ಜರಿ ಉದ್ಯೋಗಾವಕಾಶ: ಇಂಡಿಯನ್ ಬ್ಯಾಂಕ್ ಅಂಗಸಂಸ್ಥೆಯಲ್ಲಿ ನೇಮಕಾತಿ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಉತ್ತಮ ಉದ್ಯೋಗಾವಕಾಶ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್ ಬ್ಯಾಂಕ್ (Indian Bank)ನ ಅಂಗಸಂಸ್ಥೆಯಾದ ಇಂಡಬ್ಯಾಂಕ್ ಮರ್ಚೆಂಟ್ ಬ್ಯಾಂಕಿಂಗ್ ಸರ್ವಿಸಸ್ ಲಿಮಿಟೆಡ್ (Indbank Merchant Banking Services Limited – IBMBS Ltd.) ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. www.indbankonline.com 
